A A A A A
ಯೆರೆಮೀಯನ ಗ್ರಂಥ ೧೦
೧೦
ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.
ಕನ್ನಡ ಬೈಬಲ್ (KNCL) 2016

೧೦
ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
ಕನ್ನಡ ಬೈಬಲ್ 2016

೧೦
ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸಬರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.
ಕನ್ನಡ ಬೈಬಲ್ 1934