೫ |
ಸೌತೆ ತೋಟದ ಬೆದರುಗಂಬದಂತಿರುವ ಈ ಬೊಂಬೆಗಳು ಮಾತನಾಡಲಾರವು. ಅವನ್ನು ಹೊತ್ತುಕೊಂಡು ಹೋಗಬೇಕು, ಅವು ನಡೆಯಲಾರವು. ಅವುಗಳಿಗೆ ನೀವು ಅಂಜಬೇಕಾಗಿಲ್ಲ, ಅವು ಕೇಡುಮಾಡಲಾರವು; ಮೇಲುಮಾಡಲಿಕ್ಕೂ ಸಾಮರ್ಥ್ಯವಿಲ್ಲದಿರುವುವು.” |
ಕನ್ನಡ ಬೈಬಲ್ (KNCL) 2016 |
|
೫ |
ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು. |
ಕನ್ನಡ ಬೈಬಲ್ 2016 |
|
೫ |
ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.” |
ಕನ್ನಡ ಬೈಬಲ್ 1934 |
|