೮ |
ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು. |
ಕನ್ನಡ ಬೈಬಲ್ (KNCL) 2016 |
|
೮ |
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. |
ಕನ್ನಡ ಬೈಬಲ್ 2016 |
|
೮ |
ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಙೊಂಬೆಗಳಿಂದ ಘಂದವುಗಳಾಗಿವೆ. |
ಕನ್ನಡ ಬೈಬಲ್ 1934 |
|