A A A A A
ಯೆರೆಮೀಯನ ಗ್ರಂಥ ೨೧
ಅರಸ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನು ಹಾಗು ಯಾಜಕ ಮಾಸೇಯನ ಮಗನಾದ ಜೆಫನ್ಯನನ್ನು ಯೆರೆಮೀಯನ ಬಳಿಗೆ ದೂತರನ್ನಾಗಿ ಕಳುಹಿಸಿದನು.
ಕನ್ನಡ ಬೈಬಲ್ (KNCL) 2016

ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಅಲ್ಲಿ ಈ ವಾಕ್ಯವನ್ನು ಹೇಳು.
ಕನ್ನಡ ಬೈಬಲ್ 2016

ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಘಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನಾದ ಯಾಜಕ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿದಾಗ ಈ ಸಂದೇಶ ಘಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನ್ನು ತಂದಿದ್ದರು.
ಕನ್ನಡ ಬೈಬಲ್ 1934