A A A A A
ಯೆರೆಮೀಯನ ಗ್ರಂಥ ೨೬
ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆರೆಮೀಯನಿಗೆ ಸರ್ವೇಶ್ವರ ಸ್ವಾಮಿಯಿಂದ ಈ ಅಪ್ಪಣೆ ಆಯಿತು;
ಕನ್ನಡ ಬೈಬಲ್ (KNCL) 2016

ಯೆಹೂದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳಿ ಕೆಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಯೆರೆ ವಿಾಯನಿಗೆ ಬಂತು ಯಾವದಂದರೆ
ಕನ್ನಡ ಬೈಬಲ್ 2016

ಯೆಹೋಯಾಕೀಮನು ಯೆಹೂದದ ರಾಜನಾದ ಮೊದಲನೇ ವರ್ಷದಲ್ಲಿ ಯೆಹೋವನಿಂದ ಈ ಸಂದೇಶ ಘಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು.
ಕನ್ನಡ ಬೈಬಲ್ 1934