A A A A A
ಯೆರೆಮೀಯನ ಗ್ರಂಥ ೨೬
೧೪
ನಾನೋ ನಿಮ್ಮ ಕೈಯಲ್ಲಿದ್ದೇನೆ. ನಿಮಗೆ ಯಾವುದು ಒಳ್ಳೆಯದು, ಯಾವುದು ನ್ಯಾಯವಾದುದು ಎಂದು ತೋರುತ್ತದೆಯೋ ಅದನ್ನು ನನಗೆ ಮಾಡಿ.
ಕನ್ನಡ ಬೈಬಲ್ (KNCL) 2016

೧೪
ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
ಕನ್ನಡ ಬೈಬಲ್ 2016

೧೪
ನಾನಂತೂ ನಿಮ್ಮ ಅಊನದಲ್ಲಿದ್ದೇನೆ. ನಿಮಗೆ ಒಳ್ಳೆಯದಾಗಿಯೂ ನ್ಯಾಯವಾಗಿಯೂ ತೋರಿದ್ದನ್ನು ಮಾಡಿರಿ.
ಕನ್ನಡ ಬೈಬಲ್ 1934