೧೯ |
ಆಗ ಜುದೇಯದ ಅರಸ ಹಿಜ್ಕೀಯನು ಮತ್ತು ಯೆಹೂದ್ಯರೆಲ್ಲರು, “ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಬದಲಿಗೆ ಆ ಅರಸ ಭಯಭಕ್ತಿಯಿಂದ ಸರ್ವೇಶ್ವರನ ದಯೆಯನ್ನು ಬೇಡಿಕೊಂಡ. ಆಗ ಸರ್ವೇಶ್ವರ ವಿಧಿಸಬೇಕೆಂದಿದ್ದ ದಂಡನೆಯನ್ನು ವಿಧಿಸದೆ ಮನಸ್ಸನ್ನು ಬದಲಾಯಿಸಿಕೊಂಡರಲ್ಲವೆ? ಇವನನ್ನು ಕೊಂದುಹಾಕುವುದರಿಂದ ನಾವು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿಕೊಳ್ಳುತ್ತೇವೆ,” ಎಂದರು. |
ಕನ್ನಡ ಬೈಬಲ್ (KNCL) 2016 |
|
೧೯ |
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ |
ಕನ್ನಡ ಬೈಬಲ್ 2016 |
|
೧೯ |
“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಘದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.” |
ಕನ್ನಡ ಬೈಬಲ್ 1934 |
|