A A A A A
ಯೆರೆಮೀಯನ ಗ್ರಂಥ ೨೬
ಯೆರೆಮೀಯನು ಸರ್ವೇಶ್ವರನ ಆಲಯದಲ್ಲಿ ಹೀಗೆ ಸಾರುವುದನ್ನು ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಕೇಳಿದರು.
ಕನ್ನಡ ಬೈಬಲ್ (KNCL) 2016

ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
ಕನ್ನಡ ಬೈಬಲ್ 2016

ಯೆಹೋವನ ಆಲಯದಲ್ಲಿ ಯೆರೆಮೀಯನು ಹೇಳಿದ ಇದೆಲ್ಲವನ್ನು ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಕೇಳಿದರು.
ಕನ್ನಡ ಬೈಬಲ್ 1934