೧೮ |
ಅಲ್ಲದೆ ಯೆರೆಮೀಯನು ಅರಸ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿದ್ದಕ್ಕೆ ನಾನು ನಿಮಗಾಗಲಿ, ನಿಮ್ಮ ಸೇವಕರಿಗಾಗಲಿ, ಇಲ್ಲಿಯ ಜನರಿಗಾಗಲಿ ಮಾಡಿದ ಅಪರಾಧವೇನು? |
ಕನ್ನಡ ಬೈಬಲ್ (KNCL) 2016 |
|
೧೮ |
ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು. |
ಕನ್ನಡ ಬೈಬಲ್ 2016 |
|
೧೮ |
ಆಮೇಲೆ ಯೆರೆಮೀಯನು ರಾಜನಾದ ಚಿದ್ಕೀಯನನ್ನು ಹೀಗೆ ಕೇಳಿದನು, “ನಾನು ಏನು ತಪ್ಪು ಮಾಡಿದ್ದೇನೆ? ನಾನು ನಿನ್ನ ವಿರುದ್ಧ ಅಥವಾ ನಿನ್ನ ಅಊಕಾರಿಗಳ ವಿರುದ್ಧ ಅಥವಾ ಜೆರುಸಲೇಮಿನ ಜನರ ವಿರುದ್ಧ ಯಾವ ಅಪರಾಧವನ್ನು ಮಾಡಿದ್ದೇನೆ? ನೀನು ನನ್ನನ್ನು ಸೆರೆಮನೆಯಲ್ಲಿ ಏಕೆ ಹಾಕಿರುವೆ? |
ಕನ್ನಡ ಬೈಬಲ್ 1934 |
|