A A A A A
ಯೆರೆಮೀಯನ ಗ್ರಂಥ ೩೭
ಆಗ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ. ಜನರಲ್ಲಿಗೆ ಹೋಗುತ್ತಾ ಬರುತ್ತಿದ್ದನು.
ಕನ್ನಡ ಬೈಬಲ್ (KNCL) 2016

ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
ಕನ್ನಡ ಬೈಬಲ್ 2016

(ಆ ಕಾಲದಲ್ಲಿ ಯೆರೆಮೀಯನನ್ನು ಇನ್ನೂ ಕಾರಾಗೃಹದಲ್ಲಿಟ್ಟಿರಲಿಲ್ಲ. ಅವನು ತನ್ನ ಮನಘಂದ ಕಡೆ ಹೋಗಲು ಸಬತಂತ್ರನಾಗಿದ್ದನು.
ಕನ್ನಡ ಬೈಬಲ್ 1934