೧೧ |
ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ, ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ, ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು,’ ಎಂದುಕೊಂಡು ಸೂರೆಗೈಯಲು ಆಶಿಸುವೆ; |
ಕನ್ನಡ ಬೈಬಲ್ (KNCL) 2016 |
|
೧೧ |
ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ, |
ಕನ್ನಡ ಬೈಬಲ್ 2016 |
|
೧೧ |
‘ನಾನು ಹೋಗಿ ಇಸ್ರೇಲಿನಲ್ಲಿರುವ ಗೋಡೆಯಿಲ್ಲದ ನಗರಗಳನ್ನು ವಶಮಾಡಿಕೊಳ್ಳುತ್ತೇನೆ; ಅವರು ಶಾಂತಿಯಿಂದ ನೆಲೆಸಿರುತ್ತಾರೆ; ತಾವು ಸುರಕ್ಷಿತರಾಗಿದ್ದೇವೆ ಎಂದುಕೊಂಡಿದ್ದಾರೆ. ಆದರೆ ಅವರನ್ನು ರಕ್ಷಿಸಲು ಅವರ ಪಟ್ಟಣಗಳಿಗೆ ಕೋಟೆಗಳೇ ಇಲ್ಲ. ಅವರ ಹೆಙ್ಬಾಗಿಲಿಗೆ ಚಿಲಕವಿಲ್ಲ. ಅವರಿಗೆ ಬಾಗಿಲು ಸಹ ಇಲ್ಲ. |
ಕನ್ನಡ ಬೈಬಲ್ 1934 |
|