೧೪ |
“ಹೀಗಿರಲು ನರಪುತ್ರನೇ, ನೀನು ಗೋಗನಿಗೆ ಈ ದೈವೋಕ್ತಿಯನ್ನು ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನನ್ನ ಜನರಾದ ಇಸ್ರಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನನಗೆ ಗೊತ್ತಾಗುವುದಿಲ್ಲವೆ? |
ಕನ್ನಡ ಬೈಬಲ್ (KNCL) 2016 |
|
೧೪ |
ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ |
ಕನ್ನಡ ಬೈಬಲ್ 2016 |
|
೧೪ |
ದೇವರು ಹೇಳಿದ್ದೇನೆಂದರೆ, “ನರಪುತ್ರನೇ, ನನ್ನ ಪರವಾಗಿ ಗೋಗನಿಗೆ ಹೇಳು, ನನ್ನ ಒಡೆಯನಾಗಿರುವ ಯೆಹೋವನು ಹೀಗೆನ್ನುತ್ತಾನೆ: ‘ನನ್ನ ಜನರು ಸಮಾಧಾನದಿಂದಲೂ ಶಾಂತಿಯಿಂದಲೂ ಜೀವಿಸುತ್ತಿರುವಾಗ ನೀನು ಅವರನ್ನು ವಶ ಮಾಡಲು ಘಂದಿರುವೆ. |
ಕನ್ನಡ ಬೈಬಲ್ 1934 |
|