೧೬ |
ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು. |
ಕನ್ನಡ ಬೈಬಲ್ (KNCL) 2016 |
|
೧೬ |
ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು. |
ಕನ್ನಡ ಬೈಬಲ್ 2016 |
|
೧೬ |
ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಘಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಙೇಕಿದ್ದೇನೆಂದು ಅವರು ಕಾದು ನೋಡುವರು.’“ |
ಕನ್ನಡ ಬೈಬಲ್ 1934 |
|