೪ |
ಇಗೋ, ನಾನು ನಿನಗೆ ವಿರುದ್ಧವಾಗಿ ನಿನ್ನನ್ನು ತಿರುಗಿಸಿ, ನಿನ್ನ ದವಡೆಗೆ ಕೊಕ್ಕೆಹಾಕಿ ಈಚೆಗೆ ಎಳೆಯುವೆನು. ಅಶ್ವಾರೂಢರು, ಖೇಡ್ಯಪ್ರಾಣಿಗಳು, ಎಲ್ಲ ವಿಚಿತ್ರಾಂಬರು ಹಾಗು ಖಡ್ಗಹಸ್ತರು ಆದ ರಾಹುತರ ದೊಡ್ಡ ತಂಡದಿಂದ ಕೂಡಿದ ನಿನ್ನ ಸೈನ್ಯವೆಲ್ಲವನ್ನು, |
ಕನ್ನಡ ಬೈಬಲ್ (KNCL) 2016 |
|
೪ |
ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು. |
ಕನ್ನಡ ಬೈಬಲ್ 2016 |
|
೪ |
ನಾನು ನಿನ್ನ ದವಡೆಗೆ ಕೊಕ್ಕೆ ಹಾಕಿ ನಿನ್ನನ್ನು ಸೆರೆಹಿಡಿದುಕೊಂಡು ಬರುವೆನು. ನಿನೆಐಲ್ಲಾ ಭೂಸೈನಿಕರನ್ನೂ ನಿನೆಐಲ್ಲಾ ಕುದುರೆಗಳನ್ನೂ ನಿನೆಐಲ್ಲಾ ರಾಹುತರನ್ನೂ ಬಂಧಿಸಿ ತರುವೆನು. ನಿನ್ನ ಸೈನಿಕರು ಸಮವಸ್ತ್ರಧಾರಿಗಳಾಗಿ ಖೇಡ್ಯಶಿರಸ್ತ್ರಾಣಗಳನ್ನು ತೊಟ್ಟುಕೊಂಡಿರುವಾಗಲೇ ಅವರನ್ನು ಬಂಧಿಸಿ ತರುವೆನು. |
ಕನ್ನಡ ಬೈಬಲ್ 1934 |
|