೧೬ |
ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಿಲುಗಳು, ತೆರೆಯಲಾಗದ ಕಿಟಕಿಗಳು, ಹೊಸ್ತಿಲಿನ ಎದುರಿಗೆ ಮೂರಂತಸ್ತಾಗಿ ಸುತ್ತಲು ಕಟ್ಟಲಾಗಿದ್ದ ಗೋಡೆಯಟ್ಟಗಳು, ಇವುಗಳನ್ನೂ ಅಳೆದನು. |
ಕನ್ನಡ ಬೈಬಲ್ (KNCL) 2016 |
|
೧೬ |
ಬಾಗಲುಗಳ ಕಂಬಗಳನ್ನೂ ಇಕ್ಕಟ್ಟಾದ ಕಿಟಕಿ ಗಳನ್ನೂ ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತು ಗಳಲ್ಲಿ ಬಾಗಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಸಲ್ಪಟ್ಟಿದ್ದವು. ಪಡಸಾಲೆಗಳನ್ನೂ ನೆಲವು ಮೊದಲ್ಗೊಂಡು ಮುಚ್ಚಲ್ಪಟ್ಟಂತ ಕಿಟಕಿಗಳ ವರೆಗೂ; |
ಕನ್ನಡ ಬೈಬಲ್ 2016 |
|
೧೬ |
ಗೋಡೆಗಳಿಗೆ ಮರದ ಹಲಗೆಗಳು ಹೊದಿಸಲ್ಪಟ್ಟಿದ್ದವು. ಎಲ್ಲಾ ಕಿಟಕಿ ಬಾಗಿಲುಗಳಿಗೆ ಮರದ ಹೊದಿಕೆಯಿತ್ತು. ದ್ವಾರದ ಪಕ್ಕದಲ್ಲಿ ಆಲಯದ ಗೋಡೆಗೆ ನೆಲದಿಂದ ಹಿಡಿದು ಕಿಟಕಿಯ ತನಕ ಮರದ ಹಲಗೆಯ ಹೊದಿಕೆ ಇತ್ತು. |
ಕನ್ನಡ ಬೈಬಲ್ 1934 |
|