೨೨ |
ಅಲ್ಲಿ ಮರದ ವೇದಿಕೆಯೊಂದಿತ್ತು: ಅದರ ಎತ್ತರ ಒಂದೂವರೆ ಮೀಟರ್, ಉದ್ದ ಒಂದು ಮೀಟರ್; ಅದರ ಮೂಲೆಗಳು, ಪೀಠ ಹಾಗು ಪಕ್ಕೆಗಳು ಮರದ್ದೇ ಆಗಿದ್ದವು. ಆ ಪುರುಷ ನನಗೆ, “ಇದು ಸರ್ವೇಶ್ವರನ ಸಮ್ಮುಖದ ಮೇಜು,” ಎಂದು ಹೇಳಿದನು. |
ಕನ್ನಡ ಬೈಬಲ್ (KNCL) 2016 |
|
೨೨ |
ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು. |
ಕನ್ನಡ ಬೈಬಲ್ 2016 |
|
೨೨ |
ಒಂದು ವಸ್ತು ಇತ್ತು. ಅದು ಮೂರು ಮೊಳ ಎತ್ತರ, ಎರಡು ಮೊಳ ಉದ್ದವಿತ್ತು. ಅದರ ಮೂಲೆಗಳು, ಅದರ ಚೌಕಟ್ಟು ಮತ್ತು ಘದಿಗಳೆಲ್ಲಾ ಮರದಿಂದ ಮಾಡಿದ್ದವುಗಳಾಗಿದ್ದವು. “ಈ ಮೇಜು ಯೆಹೋವನ ಸನ್ನಿಧಾನದಲ್ಲಿದೆ” ಎಂದು ಆ ಮನುಷ್ಯನು ನನಗೆ ಹೇಳಿದನು. |
ಕನ್ನಡ ಬೈಬಲ್ 1934 |
|