೪ |
ದ್ವಾರದ ಪಕ್ಕದ ಗೋಡೆಗಳ ಅಗಲ ಮೂರುವರೆ ಮೂರುವರೆ ಮೀಟರ್, ಗರ್ಭ ಗೃಹದ ಉದ್ದ ಹತ್ತು ಮೀಟರ್, ಅಗಲ ಹತ್ತು ಮೀಟರ್ ಇದ್ದವು. ಆಗ ಅವನು ನನಗೆ, “ಇದು ಮಹಾಪರಿಶುದ್ಧ ಸ್ಥಳ,” ಎಂದು ಹೇಳಿದನು. |
ಕನ್ನಡ ಬೈಬಲ್ (KNCL) 2016 |
|
೪ |
ಹೀಗೆ ಅವನು ಅದರ ಉದ್ದ ಇಪ್ಪತ್ತು ಮೊಳವೆಂದೂ ಅಗಲ ಇಪ್ಪತ್ತು ಮೊಳವೆಂದೂ ದೇವಾ ಲಯದ ಮುಂದೆ ಅಳೆದನು; ಇದೇ ಮಹಾಪರಿಶುದ್ಧ ಸ್ಥಳ ಎಂದು ಅವನು ನನಗೆ ಹೇಳಿದನು. |
ಕನ್ನಡ ಬೈಬಲ್ 2016 |
|
೪ |
ಆಮೇಲೆ ಆ ಪುರುಷನು ಕೋಣೆಯ ಉದ್ದವನ್ನು ಅಳತೆ ಮಾಡಿದನು. ಅದು ಇಪ್ಪತ್ತು ಮೊಳ ಉದ್ದ, ಇಪ್ಪತ್ತು ಮೊಳ ಅಗಲವಾಗಿತ್ತು. ‘ಇದು ಮಹಾ ಪವಿತ್ರಸ್ಥಳ’ ಎಂದು ಅವನು ನನಗೆ ತಿಳಿಸಿದನು. |
ಕನ್ನಡ ಬೈಬಲ್ 1934 |
|