೧೩ |
ಹನ್ನೆರಡುವರೆ ಕಿಲೋಮೀಟರ್ ಉದ್ದದ, ಐದು ಕಿಲೋಮೀಟರ್ ಅಗಲದ, ಒಂದು ಪಾಲು ಯಾಜಕರ ಪಾಲಿನ ಸರಹದ್ದಿಗೆ ಪಕ್ಕದಲ್ಲಿ, ಲೇವಿಯರಿಗೆ ಸಲ್ಲತಕ್ಕ; ಈ ಎರಡು ಪಾಲುಗಳ ಒಟ್ಟಳತೆ ಎಷ್ಟೆಂದರೆ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್. |
ಕನ್ನಡ ಬೈಬಲ್ (KNCL) 2016 |
|
೧೩ |
ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಎಲ್ಲಾ ಉದ್ದವೂ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ. |
ಕನ್ನಡ ಬೈಬಲ್ 2016 |
|
೧೩ |
“ಯಾಜಕರ ಭೂಮಿಯ ಪಕ್ಕದಲ್ಲಿ ಲೇವಿಯರ ಪಾಲಿನ ಭೂಮಿ ಇರುವದು. ಇದರ ಉದ್ದ ಇಪ್ಪತ್ತೈದು ಸಾವಿರ ಮೊಳ; ಅಗಲ ಹತ್ತು ಸಾವಿರ ಮೊಳ. ಈ ಎರಡು ಪಾಲುಗಳ ಒಟ್ಟಳತೆ ಇಪ್ಪತ್ತೈದು ಸಾವಿರ ಮೊಳ ಉದ್ದ, ಇಪ್ಪತ್ತು ಸಾವಿರ ಮೊಳ ಅಗಲ. |
ಕನ್ನಡ ಬೈಬಲ್ 1934 |
|