೧೬ |
ರಾಜಧಾನಿಯ ಅಳತೆ ಹೀಗಿರಬೇಕು: ಉತ್ತರದ ಪಕ್ಕವು 2,240 ಮೀಟರ್, ದಕ್ಷಿಣದ ಪಕ್ಕವು 2,250 ಮೀಟರ್, ಪೂರ್ವದ ಪಕ್ಕವು 2,250 ಮೀಟರ್, ಪಶ್ಚಿಮದ ಪಕ್ಕವು 2,250 ಮೀಟರ್. |
ಕನ್ನಡ ಬೈಬಲ್ (KNCL) 2016 |
|
೧೬ |
ಅದರ ಅಳತೆಗಳು ಹೀಗಿರ ಬೇಕು; ಉತ್ತರದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ದಕ್ಷಿಣದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪೂರ್ವದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪಶ್ಚಿಮದ ಕಡೆಗೆ ನಾಲ್ಕು ಸಾವಿರದ ಐನೂರ ಮೊಳ; |
ಕನ್ನಡ ಬೈಬಲ್ 2016 |
|
೧೬ |
ನಗರದ ಅಳತೆಯು ಈ ರೀತಿಯಾಗಿ ಇರುವದು; ಉತ್ತರದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ; ದಕ್ಷಿಣದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ, ಪೂರ್ವದಿಕ್ಕಿನ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಮತ್ತು ಪಶ್ಚಿಮ ದಿಕ್ಕಿನ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಇರುವದು. |
ಕನ್ನಡ ಬೈಬಲ್ 1934 |
|