೨೩ |
ಮಿಕ್ಕ ಕುಲಗಳ ಪಾಲಿನ ಕ್ರಮವೇನೆಂದರೆ: ಪೂರ್ವದಿಂದ ಪಶ್ಚಿಮದ ತನಕ ಬೆನ್ಯಾಮೀನಿಗೆ ಒಂದು ಪಾಲು; |
ಕನ್ನಡ ಬೈಬಲ್ (KNCL) 2016 |
|
೨೩ |
ಮಿಕ್ಕ ಗೋತ್ರಗಳ ವಿಷಯವೇನಂದರೆ, ಪೂರ್ವ ದ ಕಡೆಯಿಂದ ಪಶ್ಚಿಮದ ವರೆಗೂ ಬೆನ್ಯಾವಿಾನನ |
ಕನ್ನಡ ಬೈಬಲ್ 2016 |
|
೨೩ |
“ಈ ವಿಶೇಷ ಜಾಗದ ದಕ್ಷಿಣದ ಸ್ಥಳವು ಜೋರ್ಡನ್ ಹೊಳೆಯ ಪೂರ್ವದಲ್ಲಿ ವಾಸಿಸಿದ್ದ ಇಸ್ರೇಲರ ಕುಲದವರಿಗಾಗಿ. ಈ ಗೋತ್ರದ ಪ್ರತಿ ಒಂದೊಂದು ಕುಲದವರಿಗೆ ಪೂರ್ವದ ಮೇರೆಯಿಂದ ಹಿಡಿದು ಭೂಮಧ್ಯ ಸಮುದ್ರದವರೆಗಿನ ದೇಶದ ಭಾಗದಲ್ಲಿ ಒಂದು ತುಂಡು ಅವರಿಗೆ ದೊರೆಯುವದು. ಉತ್ತರದಿಂದ ದಕ್ಷಿಣದ ತನಕ ಇಲ್ಲಿ ಜಾಗ ದೊರೆಯುವ ಕುಲದವರು ಯಾರೆಂದರೆ, ಬೆನ್ಯಾಮೀನ್, ಸಿಮೆಯೋನ್, ಇಸ್ಸಾಕಾರ್, ಜೆಘೂಲೂನ್ ಮತ್ತು ಗಾದ್ ವಂಶದವರು. (Verses 23-27) |
ಕನ್ನಡ ಬೈಬಲ್ 1934 |
|