೩೨ |
ಪೂರ್ವದ ಗಡಿಯ ಉದ್ದ 2,250 ಮೀಟರ್; ಅದರಲ್ಲಿ ಮೂರು ಬಾಗಿಲುಗಳು; ಒಂದು ಜೋಸೆಫ್ ಬಾಗಿಲು; ಇನ್ನೊಂದು ಬೆನ್ಯಾಮೀನ್ ಬಾಗಿಲು, ಮತ್ತೊಂದು ದಾನ್ ಬಾಗಿಲು. |
ಕನ್ನಡ ಬೈಬಲ್ (KNCL) 2016 |
|
೩೨ |
ಪೂರ್ವದ ಗಡಿಯಲ್ಲಿ ನಾಲ್ಕು ಸಾವಿರದ ಐನೂರು, ಮತ್ತು ಮೂರು ಬಾಗ ಲುಗಳು; ಯೋಸೇಫನ ಬಾಗಲು ಒಂದು, ಬೆನ್ಯಾ ವಿಾನನ ಬಾಗಲು ಒಂದು; ದಾನನ ಬಾಗಲು ಒಂದು |
ಕನ್ನಡ ಬೈಬಲ್ 2016 |
|
೩೨ |
“ನಗರದ ಪೂರ್ವದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಾಗಿರುವದು. ಈ ಮೇರೆಯಲ್ಲಿ ಮೂರು ಬಾಗಿಲುಗಳಿರುವವು. ಯೋಸೇಫ್ ಬಾಗಿಲು, ಬೆನ್ಯಾಮೀನ್ ಬಾಗಿಲು ಮತ್ತು ದಾನ್ ಬಾಗಿಲು. |
ಕನ್ನಡ ಬೈಬಲ್ 1934 |
|