೧೭ |
ಪರಪುರುಷ ಸಂಪರ್ಕಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳನ್ನು ಅವಮಾನಪಡಿಸುತ್ತಾನೆ. ಇಗೋ, ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುದಕ್ಕೆ ಇದೇ ಪ್ರಮಾಣ’ ಎಂದು ಹೇಳಿ ಅವಳ ಹಚ್ಚಡವನ್ನು ಹಿರಿಯರ ಮುಂದೆ ಇಡಬೇಕು. |
ಕನ್ನಡ ಬೈಬಲ್ (KNCL) 2016 |
|
೧೭ |
ಇಗೋ, ಅವನು--ನಿನ್ನ ಮಗಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಅವಳಿಗೆ ವಿರೋಧವಾದ ಕೆಟ್ಟಮಾತಿಗೆ ಆಸ್ಪದಕೊಟ್ಟಿದ್ದಾನೆ; ಆದರೂ ಇದೆ ನನ್ನ ಮಗಳ ಕನ್ಯಾಭಾವದ ಲಕ್ಷಣಗಳು. ಹೀಗೆ ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು. |
ಕನ್ನಡ ಬೈಬಲ್ 2016 |
|
೧೭ |
ಅವನು ನನ್ನ ಮಗಳ ವಿಷಯದಲ್ಲಿ ಸುಳ್ಳು ಹೇಳುತ್ತಿದ್ದಾನೆ. ‘ಆಕೆಯಲ್ಲಿ ಕನ್ನಿಕೆಯ ಗುರುತು ಇರಲಿಲ್ಲ’ ಎಂದು ಹೇಳುತ್ತಿದ್ದಾನೆ, ಆದರೆ ನನ್ನ ಮಗಳು ಮದುವೆಗಿಂತ ಮುಂಚೆ ಪುರುಷ ಸಂಪರ್ಕ ಮಾಡಲಿಲ್ಲವೆಂಬುದಕ್ಕೆ ಇದೇ ಗುರುತು’ ಎಂದು ಹೇಳಿ ರಕ್ತದ ಕಲೆಗಳಿರುವ ಬಟ್ಟೆಯನ್ನು ತೋರಿಸಬೇಕು. |
ಕನ್ನಡ ಬೈಬಲ್ 1934 |
|