೧೫ |
ನಿಮ್ಮಲ್ಲಿ ಗಂಡಸರೆಲ್ಲರು ಸುನ್ನತಿಮಾಡಿಸಿಕೊಂಡು ನಮ್ಮಂತೆ ಆಗಬೇಕು. |
ಕನ್ನಡ ಬೈಬಲ್ (KNCL) 2016 |
|
೧೫ |
ಆದರೆ ನೀವು ನಮ್ಮ ಹಾಗಿದ್ದು ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿಮಾಡಿಸಿಕೊಂಡರೆ ಮಾತ್ರ ನಾವು ಒಪ್ಪುವೆವು. |
ಕನ್ನಡ ಬೈಬಲ್ 2016 |
|
೧೫ |
ಆದರೆ ನೀನು ಮತ್ತು ನಿಮ್ಮ ಪಟ್ಟಣದಲ್ಲಿರುವ ಪ್ರತಿಯೊಬ್ಬ ಗಂಡಸು ನಮ್ಮಂತೆ ಸುನ್ನತಿ ಮಾಡಿಸಿಕೊಂಡರೆ ನೀನು ಆಕೆಯನ್ನು ಮದುವೆಯಾಗಬಹುದು. |
ಕನ್ನಡ ಬೈಬಲ್ 1934 |
|