೨೧ |
“ಈ ಜನರು ನಮ್ಮೊಡನೆ ಶಾಂತಿಸಮಾಧಾನದಿಂದಿದ್ದಾರೆ; ಇವರು ನಮ್ಮ ನಾಡಿನಲ್ಲೇ ವಾಸಮಾಡಿಕೊಂಡು ವ್ಯಾಪಾರಮಾಡಲಿ; ಈ ನಾಡು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣು ಮಕ್ಕಳನ್ನು ಮದುವೆಮಾಡಿಕೊಳ್ಳೋಣ, ನಮ್ಮ ಹೆಣ್ಣು ಮಕ್ಕಳನ್ನು ಅವರಿಗೆ ಕೊಡೋಣ. |
ಕನ್ನಡ ಬೈಬಲ್ (KNCL) 2016 |
|
೨೧ |
ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ. |
ಕನ್ನಡ ಬೈಬಲ್ 2016 |
|
೨೧ |
“ಈ ಇಸ್ರೇಲರಿಗೆ ನಮ್ಮ ಸ್ನೇಹಿತರಾಗಿರಲು ಇಷ್ಟ; ಇವರು ನಮ್ಮ ದೇಶದಲ್ಲಿ ವಾಸವಾಗಿದ್ದುಕೊಂಡು ನಮ್ಮೊಂದಿಗೆ ಸಮಾಧಾನದಿಂದಿರುವುದು ನಮಗೂ ಇಷ್ಟ; ನಮ್ಮೆಲ್ಲರಿಗೂ ಬೇಕಾಗುವಷ್ಟು ಭೂಮಿ ನಮ್ಮಲ್ಲಿದೆ. ನಾವು ಅವರ ಸ್ತ್ರೀಯರನ್ನು ಮದುವೆಯಾಗವುದಕ್ಕೂ ನಮ್ಮ ಸ್ತ್ರೀಯರನ್ನು ಅವರಿಗೆ ಮದುವೆ ಮಾಡಿಕೊಡುವುದಕ್ಕೂ ಸಂತೋಷಪಡುತ್ತೇವೆ. |
ಕನ್ನಡ ಬೈಬಲ್ 1934 |
|