೨೮ |
ಊರ ಒಳಗೂ ಹೊರಗೂ ಇದ್ದ ಕುರಿ, ದನ, ಕತ್ತೆಗಳನ್ನು ಕಿತ್ತುಕೊಂಡರು. |
ಕನ್ನಡ ಬೈಬಲ್ (KNCL) 2016 |
|
೨೮ |
ಅವರ ಕುರಿ, ದನ, ಕತ್ತೆಗಳನ್ನು ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದವುಗಳೆಲ್ಲವನ್ನು ತಕ್ಕೊಂಡರು. |
ಕನ್ನಡ ಬೈಬಲ್ 2016 |
|
೨೮ |
ಹೀಗೆ ದೀನಳ ಅಣ್ಣಂದಿರು ಅವರ ದನಕುರಿಗಳನ್ನೂ ಕತ್ತೆಗಳನ್ನೂ ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು. |
ಕನ್ನಡ ಬೈಬಲ್ 1934 |
|