೩೧ |
ಅದಕ್ಕೆ ಅವರು, “ಅವನು ಮಾತ್ರ ನಮ್ಮ ತಂಗಿಯನ್ನು ಒಬ್ಬ ಬೀದಿಯ ಸೂಳೆಯಂತೆ ನಡೆಸಿಕೊಳ್ಳಬಹುದೋ?\ ಎಂದು ಪ್ರಶ್ನಿಸಿದರು. |
ಕನ್ನಡ ಬೈಬಲ್ (KNCL) 2016 |
|
೩೧ |
ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು. |
ಕನ್ನಡ ಬೈಬಲ್ 2016 |
|
೩೧ |
ಆದರೆ ದೀನಳ ಅಣ್ಣಂದಿರು, “ನಮ್ಮ ತಂಗಿಯನ್ನು ಆ ಜನರು ಸೂಳೆಯಂತೆ ಉಪಯೋಗಿಸಿಕೊಳ್ಳಲು ನಾವು ಬಿಡಬೇಕೇ? ಇಲ್ಲ, ನಮ್ಮ ತಂಗಿಗೆ ಆ ಜನರು ಮಾಡಿದ್ದು ತಪ್ಪು” ಎಂದು ಹೇಳಿದರು. |
ಕನ್ನಡ ಬೈಬಲ್ 1934 |
|