೧೬ |
ಸರ್ವೇಶ್ವರ ಸ್ವಾಮಿಯ ಗ್ರಂಥದಲ್ಲಿ ಬರೆದಿರುವುದನ್ನು ಹುಡುಕಿ ಓದಿರಿ. ಆ ಸೃಷ್ಟಿಗಳಲ್ಲಿ ಯಾವುದೂ ಇಲ್ಲದಿರದು. ಎಲ್ಲವು ಜೊತೆಜೊತೆಯಾಗಿ ಇರುವುವು. ಸ್ವಾಮಿಯ ಬಾಯಿಂದ ಅಪ್ಪಣೆ ಆಯಿತು, ಅವರ ಆತ್ಮವು ಅವುಗಳನ್ನು ಒಟ್ಟಿಗೆ ಬರಮಾಡಿತು. |
ಕನ್ನಡ ಬೈಬಲ್ (KNCL) 2016 |
|
೧೬ |
ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು. |
ಕನ್ನಡ ಬೈಬಲ್ 2016 |
|
೧೬ |
ಯೆಹೋವನ ಸುರುಳಿಯನ್ನು ನೋಡಿರಿ. ಅಲ್ಲಿ ಬರೆದಿರುವದನ್ನು ಓದಿರಿ. ಅದರಲ್ಲಿ ಯಾವದೂ ಕಳೆದುಹೋಗಿಲ್ಲ. ಆ ಪ್ರಾಣಿಗಳು ಒಟ್ಟಾಗಿ ವಾಸಿಸುವವೆಂದು ಆ ಸುರುಳಿಯಲ್ಲಿ ಬರೆದದೆ. ಅವುಗಳನ್ನು ಒಟ್ಟಾಗಿ ಸೇರಿಸುತ್ತೇನೆಂದು ದೇವರು ಹೇಳಿದ್ದಾನೆ. ಆದ್ದರಿಂದ ಯೆಹೋವನ ಆತ್ಮವು ಅವುಗಳನ್ನು ಒಟ್ಟಾಗಿ ಸೇರಿಸುವದು. |
ಕನ್ನಡ ಬೈಬಲ್ 1934 |
|