೧೧ |
“ಆದರೆ ನನ್ನನ್ನು ತೊರೆದು ನನ್ನ ಪವಿತ್ರ ಪರ್ವತವನ್ನು ಮರೆತು, ‘ಗಾದ್’ ಎಂಬ ಅದೃಷ್ಟ ದೇವತೆಗೆ ಔತಣವನ್ನು ಅಣಿಮಾಡುವ, ‘ಮೆನೀ’ ಎಂಬ ಗತಿ ದೇವತೆಗೆ ಬೆರೆತ ಮದ್ಯವನ್ನು ಭರ್ತಿಮಾಡುವ, ನಿಮಗೆ ಕತ್ತಿಯನ್ನೇ ಗತಿಯನ್ನಾಗಿ ಮಾಡುವೆನು. |
ಕನ್ನಡ ಬೈಬಲ್ (KNCL) 2016 |
|
೧೧ |
ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ. |
ಕನ್ನಡ ಬೈಬಲ್ 2016 |
|
೧೧ |
“ಆದರೆ ನೀವು ಯೆಹೋವನನ್ನು ತೊರೆದಿರುವದರಿಂದ ಶಿಕ್ಷಿಸಲ್ಪಡುವಿರಿ. ನೀವು ನನ್ನ ಪವಿತ್ರ ಪರ್ವತವನ್ನು ಮರೆತುಬಿಟ್ಟಿದ್ದೀರಿ. ನೀವು ‘ಅದೃಷ್ಟ’ ಎಂಬ ಸುಳ್ಳುದೇವರನ್ನು ಪೂಜಿಸಲಾರಂಭಿಸಿದ್ದೀರಿ. ನೀವು ‘ಗತಿ’ ಎಂಬ ಸುಳ್ಳುದೇವರನ್ನು ಅವಲಂಭಿಸಿಕೊಂಡಿದ್ದೀರಿ. |
ಕನ್ನಡ ಬೈಬಲ್ 1934 |
|