೯ |
ಕೂಡಿಬನ್ನಿ ರಾಷ್ಟ್ರಗಳೇ, ತುಂಡುತುಂಡಾಗುವಿರಿ ನೀವು; ಕಿವಿಗೊಡಿ, ದೂರ ದೇಶಗಳೇ, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು; ಹೌದು, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು. |
ಕನ್ನಡ ಬೈಬಲ್ (KNCL) 2016 |
|
೯ |
ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. |
ಕನ್ನಡ ಬೈಬಲ್ 2016 |
|
೯ |
ಸಮಸ್ತ ಜನಾಂಗಗಳೇ, ಯುದ್ಧಕ್ಕೆ ಸಿದ್ಧರಾಗಿ! ನೀವು ಸೋಲುವಿರಿ. ದೂರದೇಶದವರೇ, ಕೇಳಿರಿ, ರಣರಂಗಕ್ಕಿಳಿಯಲು ಸಿದ್ಧರಾಗಿ! ನೀವು ಸೋಲುವಿರಿ. |
ಕನ್ನಡ ಬೈಬಲ್ 1934 |
|