೨೦ |
ನನ್ನ ಗುಡಾರ ಹಾಳಾಗಿದೆ, ಹಗ್ಗಗಳು ಕಿತ್ತುಹೋಗಿವೆ. ಮಕ್ಕಳು ನನ್ನನ್ನು ಬಿಟ್ಟು ಕಾಣದೆಹೋಗಿದ್ದಾರೆ ಗುಡಾರ ಹಾಕಲು, ಪರದೆ ಬಿಗಿಯಲು, ಯಾರೂ ಇಲ್ಲವಾಗಿದ್ದಾರೆ.” |
ಕನ್ನಡ ಬೈಬಲ್ (KNCL) 2016 |
|
೨೦ |
ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ. |
ಕನ್ನಡ ಬೈಬಲ್ 2016 |
|
೨೦ |
ನನ್ನ ಗುಡಾರವು ಹಾಳಾಗಿದೆ. ಗುಡಾರದ ಎಲ್ಲಾ ಹಗ್ಗಗಳು ಕಿತ್ತುಹೋಗಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೊರಟುಹೋಗಿದ್ದಾರೆ. ನನ್ನ ಗುಡಾರವನ್ನು ಹಾಕುವದಕ್ಕೆ ಯಾರೂ ಉಳಿದಿಲ್ಲ. ನನಗಾಗಿ ಒಂದು ಆಸರೆಯನ್ನು ನಿರ್ಮಿಸುವದಕ್ಕೆ ಯಾರೂ ಉಳಿದಿಲ್ಲ. |
ಕನ್ನಡ ಬೈಬಲ್ 1934 |
|