೨೨ |
ಇದೋ ಸುದ್ದಿ, ಕೇಳಿಬರುತ್ತಿದೆ ಸುದ್ದಿ! ದೊಡ್ಡ ಕೋಲಾಹಲವೆದ್ದಿದೆ ಉತ್ತರ ನಾಡಿನಲ್ಲಿ: ‘ಅದನ್ನು ನರಿಗಳ ಬೀಡಾಗಿಸಿರಿ ಜುದೇಯದ ನಗರಗಳನ್ನು ನಾಶಮಾಡಿ.’ |
ಕನ್ನಡ ಬೈಬಲ್ (KNCL) 2016 |
|
೨೨ |
ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ. |
ಕನ್ನಡ ಬೈಬಲ್ 2016 |
|
೨೨ |
ಕೇಳಿರಿ, ಉತ್ತರ ದಿಕ್ಕಿನಿಂದ ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು. |
ಕನ್ನಡ ಬೈಬಲ್ 1934 |
|