೧೬ |
ಇದನ್ನು ಕೇಳಿದ ನಾಯಕರು ಮತ್ತು ಸಕಲ ಜನರು ಯಾಜಕ - ಪ್ರವಾದಿಗಳಿಗೆ, “ಇವನು ಮರಣದಂಡನೆಗೆ ಪಾತ್ರನಲ್ಲ. ಏಕೆಂದರೆ ನಮ್ಮ ದೇವರಾದ ಸರ್ವೇಶ್ವರನ ಹೆಸರಿನಲ್ಲೇ ಇದನ್ನು ನಮಗೆ ನುಡಿದಿದ್ದಾನೆ,” ಎಂದರು. |
ಕನ್ನಡ ಬೈಬಲ್ (KNCL) 2016 |
|
೧೬ |
ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. |
ಕನ್ನಡ ಬೈಬಲ್ 2016 |
|
೧೬ |
ಆಗ ಸರದಾರರು ಮತ್ತು ಸಮಸ್ತ ಜನರು ಒಬ್ಬರಿಗೊಬ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನ್ನು ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಘಂದವುಗಳಾಗಿವೆ” ಎಂದು ಹೇಳಿದರು. |
ಕನ್ನಡ ಬೈಬಲ್ 1934 |
|