೧ |
(ಯಾತ್ರಾಗೀತೆ) ಪರಲೋಕದಲಿ ಆಸೀನನಾಗಿರುವ ಪ್ರಭುವೆ I ನನ್ನ ಕಣ್ಣುಗಳನು ನಿನ್ನ ಕಡೆಗೆ ಎತ್ತಿರುವೆ II |
೨ |
ದಾಸನ ಕಣ್ಣು ಯಜಮಾನನತ್ತ I ದಾಸಿಯ ಕಣ್ಣು ಯಜಮಾನಿಯತ್ತ II ನನ್ನ ಕಣ್ಣು ಸ್ವಾಮಿದೇವನತ್ತ I ಆತನ ಕಟಾಕ್ಷವನ್ನು ನಿರೀಕ್ಷಿಸುತ್ತಾ II |
೩ |
ದಯೆತೋರು ಪ್ರಭು, ನಮಗೆ ದಯೆ ತೋರು I ಅತ್ಯಧಿಕವಾಗಿ ನಾವು ತಿರಸ್ಕೃತರು II |
೪ |
ಬೇಸತ್ತಿದೆ ಮನ ಗರ್ವಿಗಳ ನಿಂದೆಯಿಂದ I ಸುಖಭೋಗಿಗಳು ಮಾಡುವ ಅಪಹಾಸ್ಯದಿಂದ II
|
Kannada Bible (KNCL) 2016 |
No Data |