೧ |
(ಯಾತ್ರಾಗೀತೆ) ಹಮ್ಮಿಲ್ಲ ಪ್ರಭು, ನನ್ನೆದೆಯೊಳು I ನನಗಿಲ್ಲ ಸೊಕ್ಕಿನ ಕಣ್ಣುಗಳು II ಶಕ್ತಿಮೀರಿದ ಕಾರ್ಯಕೆ ನಾ ಕೈ ಹಾಕಿಲ್ಲ I ಅಸಾಧ್ಯವಾದುದನು ನಾ ಕೈಗೊಂಡಿಲ್ಲ II |
೨ |
ಎಂದೇ ನನ್ನಾತ್ಮ ಸಮಾಧಾನದಿಂದಿದೆ I ಮೌನದಿಂದಿದೆ ತಾಯ್ಮಡಿಲಾ ಕೂಸಂತೆ I ನೆಮ್ಮದಿಯಿಂದಿದೆ ತಾಯ್ಮಡಿಲಾ ಶಿಶುವಂತೆ II |
೩ |
ಇಸ್ರಯೇಲೆ, ಪ್ರಭುವಿನಲಿ ನಂಬಿಕೆಯಿಂದಿರು I ಇಂದಿಗೂ ಎಂದೆಂದಿಗೂ ಭರವಸೆಯಿಂದಿರು II
|
Kannada Bible (KNCL) 2016 |
No Data |