A A A A A
Facebook Instagram Twitter
ಕನ್ನಡ ಬೈಬಲ್ (KNCL) 2016

ಕೀರ್ತನೆಗಳು ೧೩೪



(ಯಾತ್ರಾಗೀತೆ) ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II
ಭಜಿಸಿರಿ ಪ್ರಭುವನು ಕರಗಳನೆತ್ತಿ I ಪವಿತ್ರಾಲಯದಲಿ ಕೈಗಳನೆತ್ತಿ II
ಹರಸಲಿ ಸಿಯೋನಿನಿಂದ ನಿಮ್ಮನು I ಭೂಮ್ಯಾಕಾಶಗಳ ಸೃಜಿಸಿದಾತನು II