೧ |
“ಇಸ್ರಯೇಲ್ ಅರಸರನ್ನು ಕುರಿತ ಈ ಶೋಕ ಗೀತೆಯನ್ನು ಹಾಡು: |
೨ |
ಇಗೋ, ನಿನ್ನ ತಾಯಿ, ಸಿಂಹಗಳ ಮಧ್ಯೆ ಸಿಂಹಿಣಿ, ಸಾಕಿದಳು ತನ್ನ ಮರಿಗಳನು, ಯುವ ಸಿಂಹಗಳ ನಡುವೆ ಪವಡಿಸಿ. |
೩ |
ಯುವ ಸಿಂಹವಾಯಿತು ಆಕೆ ಬೆಳೆಸಿದಾ ಮರಿಯೊಂದು, ನರಭಕ್ಷಕ ಆಗಲಾರಂಭಿಸಿತದು ಬೇಟೆಯನು ಕಲಿತು. |
೪ |
ಇದ ಕೇಳಿದ ರಾಷ್ಟ್ರಗಳು ಹಿಡಿದವದನ್ನು ಗುಂಡಿತೋಡಿ, ಈಜಿಪ್ಟ್ ದೇಶಕೊಯ್ದವು ಅದಕ್ಕೆ ಬಿಗಿದು ಸರಪಣಿ. |
೫ |
ತನ್ನ ನಂಬಿಕೆ ನಿರೀಕ್ಷೆ ಹಾಳಾಯಿತೆಂದುಕೊಂಡಾ ಸಿಂಹಿಣಿ, ಪ್ರಾಯಕ್ಕೆ ತಂದಳು ತನ್ನ ಮರಿಗಳಲ್ಲಿ ಇನ್ನೊಂದನ್ನು ಸಾಕಿ. |
೬ |
ಇದು ಕೂಡ ಯುವಸಿಂಹವಾಯಿತು ಇತರ ಸಿಂಹಗಳ ನಡುವೆ ತಿರುಗಾಡಿತು. ಬೇಟೆಯಾಡುವುದನು ಕಲಿತು ತಾನೂ ನರಭಕ್ಷಕನಾಗಲಾರಂಭಿಸಿತು. |
೭ |
ನೆಲಸಮ ಮಾಡಿತು ಪಟ್ಟಣಗಳನೆ ನಾಶಮಾಡಿತು ಕೋಟೆಕೊತ್ತಲುಗಳನೆ ನಾಡಿಗೆ ನಾಡೇ ನಡುಗಿತು ಅದರ ಗರ್ಜನೆಗೆ. |
೮ |
ಆಗ ಬಂದವು ಸುತ್ತಲಿನ ರಾಷ್ಟ್ರಗಳು ಒಟ್ಟುಗೂಡಿ, ಸಿಕ್ಕಿಸಿದವು ಅದನ್ನು ಬಲೆಯೊಡ್ಡಿ, ಗುಂಡಿತೋಡಿ. |
೯ |
ಒಯ್ದವು ಅದನ್ನು ಬಾಬಿಲೋನಿನ ಅರಸನ ಬಳಿಗೆ ಬಿಗಿದು ಸರಪಣಿ, ಹಾಕಿ ಪಂಜರದೊಳಗೆ. ಅದರ ಗರ್ಜನೆ ಇಸ್ರಯೇಲಿನ ಗಿರಿಗಳಿಗೆ ಕೇಳಿಸದಂತೆ, ಸೇರಿಸಿಬಿಟ್ಟವು ಅದನ್ನು ಸುಭದ್ರ ಕೋಟೆಯೊಳಗೆ. |
೧೦ |
ನಿನ್ನ ಹೆತ್ತ ತಾಯಿ ದ್ರಾಕ್ಷಾಲತೆಯಂತೆ ನೀರಾವರಿಯಲಿ ನಾಟಿದ್ದಾ ಲತೆಯಂತೆ ಬೆಳೆದಿತ್ತದು ಫಲವತ್ತಾಗಿ, ಹುಲುಸಾಗಿ, ಅತಿ ತಂಪಾಗಿಯೆ. |
೧೧ |
ಅದರಲ್ಲಿದ್ದವು ರಾಜದಂಡ ಯೋಗ್ಯವಾದ ಗಟ್ಟಿ ಕೊಂಬೆಗಳು ಮಿಕ್ಕ ರೆಂಬೆಗಳಿಗಿಂತ ಅಧಿಕವಾಗಿತ್ತವುಗಳ ಎತ್ತರವು ಹಲವಾರು ರೆಂಬೆಗಳ ಮಧ್ಯೆ ಉದ್ದುದ್ದವಾಗಿ ಕಾಣಿಸಿದವು. |
೧೨ |
ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು. |
೧೩ |
ದಹಿಸಿಬಿಟ್ಟಿತು ಅವುಗಳನು ಅಗ್ನಿಜ್ವಾಲೆಯು, ಈಗದು ನಾಟಿಕೊಂಡಿದೆ ನೀರಿಲ್ಲದ ಬೆಂಗಾಡಿನೊಳು. |
೧೪ |
ಅದರ ಕಾಂಡದಿಂದ ಹೊರಟ ಬೆಂಕಿಯು ದಹಿಸಿಬಿಟ್ಟಿದೆ ಅದರ ಫಲಗಳನು ಎಂದೇ ಇನ್ನು ಉಳಿದಿಲ್ಲ ಅದರೊಳು ರಾಜದಂಡಕೆ ಯೋಗ್ಯವಾದ ಗಟ್ಟಿಕೊಂಬೆಯು.” ಇದೊಂದು ಶೋಕ ಗೀತೆ; ರೂಢಿಯಲ್ಲಿ ಇರುವ ಜಾನಪದ ಗೀತೆ.
|
Kannada Bible (KNCL) 2016 |
No Data |
|
|
|
|
|
|
|
|
|
|
ಯೆಜೆಕಿಯೇಲನ ೧೯:1 |
ಯೆಜೆಕಿಯೇಲನ ೧೯:2 |
ಯೆಜೆಕಿಯೇಲನ ೧೯:3 |
ಯೆಜೆಕಿಯೇಲನ ೧೯:4 |
ಯೆಜೆಕಿಯೇಲನ ೧೯:5 |
ಯೆಜೆಕಿಯೇಲನ ೧೯:6 |
ಯೆಜೆಕಿಯೇಲನ ೧೯:7 |
ಯೆಜೆಕಿಯೇಲನ ೧೯:8 |
ಯೆಜೆಕಿಯೇಲನ ೧೯:9 |
ಯೆಜೆಕಿಯೇಲನ ೧೯:10 |
ಯೆಜೆಕಿಯೇಲನ ೧೯:11 |
ಯೆಜೆಕಿಯೇಲನ ೧೯:12 |
ಯೆಜೆಕಿಯೇಲನ ೧೯:13 |
ಯೆಜೆಕಿಯೇಲನ ೧೯:14 |
|
|
|
|
|
|
ಯೆಜೆಕಿಯೇಲನ 1 / ಯೆಜೆಕಿ 1 |
ಯೆಜೆಕಿಯೇಲನ 2 / ಯೆಜೆಕಿ 2 |
ಯೆಜೆಕಿಯೇಲನ 3 / ಯೆಜೆಕಿ 3 |
ಯೆಜೆಕಿಯೇಲನ 4 / ಯೆಜೆಕಿ 4 |
ಯೆಜೆಕಿಯೇಲನ 5 / ಯೆಜೆಕಿ 5 |
ಯೆಜೆಕಿಯೇಲನ 6 / ಯೆಜೆಕಿ 6 |
ಯೆಜೆಕಿಯೇಲನ 7 / ಯೆಜೆಕಿ 7 |
ಯೆಜೆಕಿಯೇಲನ 8 / ಯೆಜೆಕಿ 8 |
ಯೆಜೆಕಿಯೇಲನ 9 / ಯೆಜೆಕಿ 9 |
ಯೆಜೆಕಿಯೇಲನ 10 / ಯೆಜೆಕಿ 10 |
ಯೆಜೆಕಿಯೇಲನ 11 / ಯೆಜೆಕಿ 11 |
ಯೆಜೆಕಿಯೇಲನ 12 / ಯೆಜೆಕಿ 12 |
ಯೆಜೆಕಿಯೇಲನ 13 / ಯೆಜೆಕಿ 13 |
ಯೆಜೆಕಿಯೇಲನ 14 / ಯೆಜೆಕಿ 14 |
ಯೆಜೆಕಿಯೇಲನ 15 / ಯೆಜೆಕಿ 15 |
ಯೆಜೆಕಿಯೇಲನ 16 / ಯೆಜೆಕಿ 16 |
ಯೆಜೆಕಿಯೇಲನ 17 / ಯೆಜೆಕಿ 17 |
ಯೆಜೆಕಿಯೇಲನ 18 / ಯೆಜೆಕಿ 18 |
ಯೆಜೆಕಿಯೇಲನ 19 / ಯೆಜೆಕಿ 19 |
ಯೆಜೆಕಿಯೇಲನ 20 / ಯೆಜೆಕಿ 20 |
ಯೆಜೆಕಿಯೇಲನ 21 / ಯೆಜೆಕಿ 21 |
ಯೆಜೆಕಿಯೇಲನ 22 / ಯೆಜೆಕಿ 22 |
ಯೆಜೆಕಿಯೇಲನ 23 / ಯೆಜೆಕಿ 23 |
ಯೆಜೆಕಿಯೇಲನ 24 / ಯೆಜೆಕಿ 24 |
ಯೆಜೆಕಿಯೇಲನ 25 / ಯೆಜೆಕಿ 25 |
ಯೆಜೆಕಿಯೇಲನ 26 / ಯೆಜೆಕಿ 26 |
ಯೆಜೆಕಿಯೇಲನ 27 / ಯೆಜೆಕಿ 27 |
ಯೆಜೆಕಿಯೇಲನ 28 / ಯೆಜೆಕಿ 28 |
ಯೆಜೆಕಿಯೇಲನ 29 / ಯೆಜೆಕಿ 29 |
ಯೆಜೆಕಿಯೇಲನ 30 / ಯೆಜೆಕಿ 30 |
ಯೆಜೆಕಿಯೇಲನ 31 / ಯೆಜೆಕಿ 31 |
ಯೆಜೆಕಿಯೇಲನ 32 / ಯೆಜೆಕಿ 32 |
ಯೆಜೆಕಿಯೇಲನ 33 / ಯೆಜೆಕಿ 33 |
ಯೆಜೆಕಿಯೇಲನ 34 / ಯೆಜೆಕಿ 34 |
ಯೆಜೆಕಿಯೇಲನ 35 / ಯೆಜೆಕಿ 35 |
ಯೆಜೆಕಿಯೇಲನ 36 / ಯೆಜೆಕಿ 36 |
ಯೆಜೆಕಿಯೇಲನ 37 / ಯೆಜೆಕಿ 37 |
ಯೆಜೆಕಿಯೇಲನ 38 / ಯೆಜೆಕಿ 38 |
ಯೆಜೆಕಿಯೇಲನ 39 / ಯೆಜೆಕಿ 39 |
ಯೆಜೆಕಿಯೇಲನ 40 / ಯೆಜೆಕಿ 40 |
ಯೆಜೆಕಿಯೇಲನ 41 / ಯೆಜೆಕಿ 41 |
ಯೆಜೆಕಿಯೇಲನ 42 / ಯೆಜೆಕಿ 42 |
ಯೆಜೆಕಿಯೇಲನ 43 / ಯೆಜೆಕಿ 43 |
ಯೆಜೆಕಿಯೇಲನ 44 / ಯೆಜೆಕಿ 44 |
ಯೆಜೆಕಿಯೇಲನ 45 / ಯೆಜೆಕಿ 45 |
ಯೆಜೆಕಿಯೇಲನ 46 / ಯೆಜೆಕಿ 46 |
ಯೆಜೆಕಿಯೇಲನ 47 / ಯೆಜೆಕಿ 47 |
ಯೆಜೆಕಿಯೇಲನ 48 / ಯೆಜೆಕಿ 48 |