೧ |
ಸರ್ವೇಶ್ವರ ನನಗೆ, “ನರಪುತ್ರನೇ, ಎದ್ದು ನಿಲ್ಲು; ನಿನ್ನ ಸಂಗಡ ಮಾತಾಡಬೇಕು,” ಎಂದು ಹೇಳಿದರು. |
೨ |
ಅವರು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮ ನನ್ನೊಳಗೆ ಸೇರಿ ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆ. |
೩ |
ಅವರು ನನಗೆ ಹೀಗೆ ಹೇಳಿದರು, “ನರಪುತ್ರನೇ, ನನಗೆ ವಿಮುಖರಾಗಿ ದ್ರೋಹಮಾಡಿದ ಜನಾಂಗದವರಾದ ಇಸ್ರಯೇಲರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನ್ನನ್ನು ಪ್ರತಿಭಟಿಸುತ್ತಲೇ ಬಂದಿದ್ದಾರೆ. |
೪ |
ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರೆ; ನೀನು ಅವರಿಗೆ, ‘ಸರ್ವೇಶ್ವರನಾದ ದೇವರೇ ಇಂತೆನ್ನುತ್ತಾರೆ,’ ಎಂದು ನುಡಿ. |
೫ |
ಅವರು ದ್ರೋಹಿ ವಂಶದವರು, ಒಂದು ವೇಳೆ ಕೇಳದೆ ಹೋಗಬಹುದು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿ ತಮ್ಮ ಮಧ್ಯೆ ಕಾಣಿಸಿಕೊಂಡಿದ್ದಾನೆಂದು ತಿಳಿದುಕೊಳ್ಳುವರು. |
೬ |
“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು. |
೭ |
ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ. |
೮ |
“ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು: ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿತೆರೆದು ತಿಂದುಬಿಡು,” ಎಂದರು. |
೯ |
ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು; ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು. |
೧೦ |
ಆ ಸುರುಳಿಯನ್ನು ನನ್ನೆದುರಿನಲ್ಲೆ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಬರೆದಿತ್ತು: ಅದು ಪ್ರಲಾಪ, ಶೋಕ, ಶಾಪ ಇವುಗಳ ಬರಹದಿಂದ ಕೂಡಿತ್ತು.
|
Kannada Bible (KNCL) 2016 |
No Data |
|
|
|
|
|
|
|
|
|
|
ಯೆಜೆಕಿಯೇಲನ ೨:1 |
ಯೆಜೆಕಿಯೇಲನ ೨:2 |
ಯೆಜೆಕಿಯೇಲನ ೨:3 |
ಯೆಜೆಕಿಯೇಲನ ೨:4 |
ಯೆಜೆಕಿಯೇಲನ ೨:5 |
ಯೆಜೆಕಿಯೇಲನ ೨:6 |
ಯೆಜೆಕಿಯೇಲನ ೨:7 |
ಯೆಜೆಕಿಯೇಲನ ೨:8 |
ಯೆಜೆಕಿಯೇಲನ ೨:9 |
ಯೆಜೆಕಿಯೇಲನ ೨:10 |
|
|
|
|
|
|
ಯೆಜೆಕಿಯೇಲನ 1 / ಯೆಜೆಕಿ 1 |
ಯೆಜೆಕಿಯೇಲನ 2 / ಯೆಜೆಕಿ 2 |
ಯೆಜೆಕಿಯೇಲನ 3 / ಯೆಜೆಕಿ 3 |
ಯೆಜೆಕಿಯೇಲನ 4 / ಯೆಜೆಕಿ 4 |
ಯೆಜೆಕಿಯೇಲನ 5 / ಯೆಜೆಕಿ 5 |
ಯೆಜೆಕಿಯೇಲನ 6 / ಯೆಜೆಕಿ 6 |
ಯೆಜೆಕಿಯೇಲನ 7 / ಯೆಜೆಕಿ 7 |
ಯೆಜೆಕಿಯೇಲನ 8 / ಯೆಜೆಕಿ 8 |
ಯೆಜೆಕಿಯೇಲನ 9 / ಯೆಜೆಕಿ 9 |
ಯೆಜೆಕಿಯೇಲನ 10 / ಯೆಜೆಕಿ 10 |
ಯೆಜೆಕಿಯೇಲನ 11 / ಯೆಜೆಕಿ 11 |
ಯೆಜೆಕಿಯೇಲನ 12 / ಯೆಜೆಕಿ 12 |
ಯೆಜೆಕಿಯೇಲನ 13 / ಯೆಜೆಕಿ 13 |
ಯೆಜೆಕಿಯೇಲನ 14 / ಯೆಜೆಕಿ 14 |
ಯೆಜೆಕಿಯೇಲನ 15 / ಯೆಜೆಕಿ 15 |
ಯೆಜೆಕಿಯೇಲನ 16 / ಯೆಜೆಕಿ 16 |
ಯೆಜೆಕಿಯೇಲನ 17 / ಯೆಜೆಕಿ 17 |
ಯೆಜೆಕಿಯೇಲನ 18 / ಯೆಜೆಕಿ 18 |
ಯೆಜೆಕಿಯೇಲನ 19 / ಯೆಜೆಕಿ 19 |
ಯೆಜೆಕಿಯೇಲನ 20 / ಯೆಜೆಕಿ 20 |
ಯೆಜೆಕಿಯೇಲನ 21 / ಯೆಜೆಕಿ 21 |
ಯೆಜೆಕಿಯೇಲನ 22 / ಯೆಜೆಕಿ 22 |
ಯೆಜೆಕಿಯೇಲನ 23 / ಯೆಜೆಕಿ 23 |
ಯೆಜೆಕಿಯೇಲನ 24 / ಯೆಜೆಕಿ 24 |
ಯೆಜೆಕಿಯೇಲನ 25 / ಯೆಜೆಕಿ 25 |
ಯೆಜೆಕಿಯೇಲನ 26 / ಯೆಜೆಕಿ 26 |
ಯೆಜೆಕಿಯೇಲನ 27 / ಯೆಜೆಕಿ 27 |
ಯೆಜೆಕಿಯೇಲನ 28 / ಯೆಜೆಕಿ 28 |
ಯೆಜೆಕಿಯೇಲನ 29 / ಯೆಜೆಕಿ 29 |
ಯೆಜೆಕಿಯೇಲನ 30 / ಯೆಜೆಕಿ 30 |
ಯೆಜೆಕಿಯೇಲನ 31 / ಯೆಜೆಕಿ 31 |
ಯೆಜೆಕಿಯೇಲನ 32 / ಯೆಜೆಕಿ 32 |
ಯೆಜೆಕಿಯೇಲನ 33 / ಯೆಜೆಕಿ 33 |
ಯೆಜೆಕಿಯೇಲನ 34 / ಯೆಜೆಕಿ 34 |
ಯೆಜೆಕಿಯೇಲನ 35 / ಯೆಜೆಕಿ 35 |
ಯೆಜೆಕಿಯೇಲನ 36 / ಯೆಜೆಕಿ 36 |
ಯೆಜೆಕಿಯೇಲನ 37 / ಯೆಜೆಕಿ 37 |
ಯೆಜೆಕಿಯೇಲನ 38 / ಯೆಜೆಕಿ 38 |
ಯೆಜೆಕಿಯೇಲನ 39 / ಯೆಜೆಕಿ 39 |
ಯೆಜೆಕಿಯೇಲನ 40 / ಯೆಜೆಕಿ 40 |
ಯೆಜೆಕಿಯೇಲನ 41 / ಯೆಜೆಕಿ 41 |
ಯೆಜೆಕಿಯೇಲನ 42 / ಯೆಜೆಕಿ 42 |
ಯೆಜೆಕಿಯೇಲನ 43 / ಯೆಜೆಕಿ 43 |
ಯೆಜೆಕಿಯೇಲನ 44 / ಯೆಜೆಕಿ 44 |
ಯೆಜೆಕಿಯೇಲನ 45 / ಯೆಜೆಕಿ 45 |
ಯೆಜೆಕಿಯೇಲನ 46 / ಯೆಜೆಕಿ 46 |
ಯೆಜೆಕಿಯೇಲನ 47 / ಯೆಜೆಕಿ 47 |
ಯೆಜೆಕಿಯೇಲನ 48 / ಯೆಜೆಕಿ 48 |