A A A A A

ದೇವರು: [ಆಶೀರ್ವಾದ]

ಲೂಕನು ೬:೩೮
ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.

ಮತ್ತಾಯನು ೫:೪
ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.

ಫಿಲಿಪಿಯರಿಗೆ ೪:೧೯
ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.

ಕೀರ್ತನೆಗಳು ೬೭:೭
ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.

ಸಂಖ್ಯಾಕಾಂಡ ೬:೨೪-೨೫
[೨೪] ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ.[೨೫] ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ.

ಫಿಲಿಪಿಯರಿಗೆ ೪:೬-೭
[೬] ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.[೭] ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.

ಯಕೋಬನು ೧:೧೭
ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.

ಯೆರೆಮೀಯನ ಗ್ರಂಥ ೧೭:೭-೮
[೭] ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ[೮] ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.

ಯೆಶಾಯನ ೪೧:೧೦
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.

ಯೊವಾನ್ನನು ೧:೧೬
ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.

ಆದಿಕಾಂಡ ೨೨:೧೬-೧೭
[೧೬] ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ[೧೭] ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.

ಆದಿಕಾಂಡ ೨೭:೨೮-೨೯
[೨೮] ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.[೨೯] ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.

ಕೀರ್ತನೆಗಳು ೧:೧-೩
[೧] ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ[೨] ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.[೩] ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.

ಕೀರ್ತನೆಗಳು ೨೩:೧-೪
[೧] ಕರ್ತನು ನನ್ನ ಕುರುಬನು; ಕೊರತೆಪಡೆನು.[೨] ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.[೩] ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ.[೪] ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.

ಸಮುವೇಲನು ೨ ೨೨:೩-೪
[೩] ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.[೪] ಸ್ತುತಿಗೆ ಯೋಗ್ಯನಾದ ಕರ್ತ ನನ್ನು ನಾನು ಕೂಗುತ್ತೇನೆ; ಹೀಗೆ ನಾನು ನನ್ನ ಶತ್ರು ಗಳೊಳಗಿಂದ ರಕ್ಷಿಸಲ್ಪಡುತ್ತೇನೆ.

ಯೊವಾನ್ನನು ೧ ೫:೧೮
ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.

ಕೀರ್ತನೆಗಳು ೧೩೮:೭
ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.

ಕೊರಿಂಥಿಯರಿಗೆ ೨ ೯:೮
ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.

ಫಿಲಿಪಿಯರಿಗೆ 4:7
ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.

ಲೂಕನು ೬:೩೮
ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.

ಮತ್ತಾಯನು 5:4
ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.

ಫಿಲಿಪಿಯರಿಗೆ 4:19
ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.

ಕೀರ್ತನೆಗಳು 67:7
ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.

ಸಂಖ್ಯಾಕಾಂಡ ೬:೨೪-೨೫
[೨೪] ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ.[೨೫] ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ.

ಫಿಲಿಪಿಯರಿಗೆ 4:6-7
[6] ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.[7] ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.

ಯಕೋಬನು 1:17
ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.

ಯೆರೆಮೀಯನ ಗ್ರಂಥ 17:7-8
[7] ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ[8] ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.

ಯೆಶಾಯನ 41:10
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.

ಯೊವಾನ್ನನು 1:16
ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.

ಆದಿಕಾಂಡ ೨೨:೧೬-೧೭
[೧೬] ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ[೧೭] ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.

ಆದಿಕಾಂಡ ೨೭:೨೮-೨೯
[೨೮] ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.[೨೯] ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.

ಕೀರ್ತನೆಗಳು 1:1-3
[1] ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ[2] ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.[3] ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.

ಕೀರ್ತನೆಗಳು 23:1-4
[1] ಕರ್ತನು ನನ್ನ ಕುರುಬನು; ಕೊರತೆಪಡೆನು.[2] ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.[3] ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ.[4] ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.

ಸಮುವೇಲನು ೨ 22:3-4
[3] ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.[4] ಸ್ತುತಿಗೆ ಯೋಗ್ಯನಾದ ಕರ್ತ ನನ್ನು ನಾನು ಕೂಗುತ್ತೇನೆ; ಹೀಗೆ ನಾನು ನನ್ನ ಶತ್ರು ಗಳೊಳಗಿಂದ ರಕ್ಷಿಸಲ್ಪಡುತ್ತೇನೆ.

ಯೊವಾನ್ನನು ೧ 5:18
ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.

ಕೀರ್ತನೆಗಳು 138:7
ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.

ಕೊರಿಂಥಿಯರಿಗೆ ೨ 9:8
ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.

ಫಿಲಿಪಿಯರಿಗೆ 4:7
ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.

Kannada Bible BSI 2016
Copyright © 2016 by The Bible Society of India. All rights reserved worldwide